ನವದೆಹಲಿ: ಭಾರತೀಯ ಆರ್ಥಿಕತೆಯು ಸ್ಥಿರವಾಗಿ ಬೆಳೆಯುತ್ತಿದೆ, ಸ್ಥೂಲ ಆರ್ಥಿಕ ಮೂಲಭೂತ ಅಂಶಗಳಿಂದ ಬಲವನ್ನು ಪಡೆಯುತ್ತಿದೆ. ಐಎಂಎಫ್ ಪ್ರಕಾರ, ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ನಾವು ಹಣದುಬ್ಬರ ಪ್ರವೃತ್ತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹಣದುಬ್ಬರದ ಮೇಲೆ ಅರ್ಜುನನ ಬಾಣದಂತೆ ಕಣ್ಣು ಇಡುವುದು ನಮ್ಮ ನಿರಂತರ ಪ್ರಯತ್ನ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಪ್ರಯೋಗದ ರಿಟೇಲ್ ಹಂತವನ್ನು ಈ ತಿಂಗಳ ಕೊನೆಯಲ್ಲಿ ಪ್ರಾರಂಭಿಸಲಾಗುವುದು. ಒಟ್ಟಾರೆಯಾಗಿ ಸಿಬಿಡಿಸಿಯನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲಾಗುವುದು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ.
ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯನ್ನು ಪರೀಕ್ಷಿಸಲು ಈಗಾಗಲೇ ನಾವು ಆರಂಭಿಸಿದ್ದೇವೆ. ಆರ್ಥಿಕತೆಗೆ ಸಂಬಂಧಿಸಿದಂತೆ ಇದು ಮಹತ್ವದ ಸಾಧನೆಯಾಗಿದೆ ಎಂದಿದ್ದಾರೆ.
Indian economy growing steadily, drawing strength from its macroeconomic fundamentals & buffers. As per IMF, India is slated to be one of the fastest-growing major economies. We're monitoring inflation trends. Our constant endeavour is to keep 'Arjuna’s eye' on inflation: RBI Guv pic.twitter.com/rigQU3Lhq3
— ANI (@ANI) November 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.