ನವದೆಹಲಿ: ಬಿಜೆಪಿ ಧುರೀಣ ಎಲ್.ಕೆ ಅಡ್ವಾಣಿ ಅವರು ಇಂದು 95ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಗಣ್ಯಾತಿಗಣ್ಯರಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿರಿಯ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಜನ್ಮದಿನಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.
ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿಯ ಇತರ ಹಿರಿಯ ನಾಯಕರು ಕೂಡ ಉಪಸ್ಥಿತರಿದ್ದರು.
Delhi: Prime Minister #NarendraModi visited the residence of veteran BJP leader LK Advani to greet him on his birthday. pic.twitter.com/NZVzQI2zFo
— The Times Of India (@timesofindia) November 8, 2022
आदरणीय आडवाणीजी के आवास पर जाकर उन्हें जन्मदिवस की शुभकामनाएँ दीं। मैं भगवान से उनके अच्छे स्वास्थ्य और लम्बी आयु की कामना करता हूँ। pic.twitter.com/f5kWvMZCbN
— Rajnath Singh (@rajnathsingh) November 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.