ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಗೆ ಅಭೂತಪೂರ್ವದ ರೀತಿಯಲ್ಲಿ ಸ್ವಾಗತವನ್ನು ಕೋರಲಾಗಿತ್ತು. ಇದಕ್ಕಾಗಿ ಮೋದಿ ಇಂದು ಬೆಂಗಳೂರಿನ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
“ಈ ಕ್ರಿಯಾತ್ಮಕ ನಗರಕ್ಕೆ ಅವಿಸ್ಮರಣೀಯ ಸ್ವಾಗತಕ್ಕಾಗಿ ಬೆಂಗಳೂರಿಗೆ ಧನ್ಯವಾದಗಳು” ಎಂದಿದ್ದಾರೆ.
Thank you Bengaluru for the memorable welcome to this dynamic city. pic.twitter.com/TFOcj4XwTo
— Narendra Modi (@narendramodi) November 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.