News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೇಬಿಸ್ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಅಧಿಸೂಚಿತ ಕಾಯಿಲೆಯಾಗಿ ಘೋಷಣೆ

ಬೆಂಗಳೂರು: ನಾಯಿ ಕಡಿತದಿಂದ ಬರುವ ರೇಬಿಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.

ರೇಬಿಸ್ ಕಾಯಿಲೆಯನ್ನು 2003 ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ನಿರ್ಧಾರದಿಂದಾಗಿ ರೇಬಿಸ್ ಪ್ರಕರಣಗಳ ವರದಿ ಮತ್ತು ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬಿಸ್ ರೋಗವನ್ನು ನಿರ್ಮೂಲನೆ ಮಾಡುವಲ್ಲಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top