ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಹಾಗೂ ಬಲಿವಾಡು ಕೂಟ ನಡೆಯಿತು.ವೇ.ಮೂ.ಗೋಪಾಲಕೃಷ್ಣ ಭಟ್ ಬನ್ನೆಂಗಳ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಆಗಮಿಸಿ ಪೂಜಾ ಕಾರ್ಯದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ,ಬೆಳ್ಯಪ್ಪ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.