News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೂ 1,531 ಕೋಟಿಯ ಹೂಡಿಕೆ ಆಕರ್ಷಿಸಿದೆ ಜವಳಿ ವಲಯದ PLI ಯೋಜನೆ

ನವದೆಹಲಿ: ಜವಳಿ ವಲಯಕ್ಕೆ ರೂ 10,683 ಕೋಟಿ ಮೌಲ್ಯದ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಇಲ್ಲಿಯವರೆಗೆ ರೂ 1,531 ಕೋಟಿಗಳಷ್ಟು ಹೂಡಿಕೆಯನ್ನು ಆಕರ್ಷಿಸಿದೆ ಎಂದು ಸರ್ಕಾರ ಸೋಮವಾರ ತಿಳಿಸಿದೆ.

ಜವಳಿಗಾಗಿ ಪಿಎಲ್‌ಐ ಯೋಜನೆಯಡಿ ಜನವರಿ 1 ರಿಂದ ಫೆಬ್ರವರಿ 28 ರವರೆಗೆ ವೆಬ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಮತ್ತು ಒಟ್ಟು 67 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಪಿಎಲ್‌ಐ ಯೋಜನೆಯನ್ನು ಕೇಂದ್ರವು ರೂ.10,683 ಕೋಟಿಗಳ ಅನುಮೋದಿತ ವೆಚ್ಚದಲ್ಲಿ MMF ಉಡುಪುಗಳು, MMF ಫ್ಯಾಬ್ರಿಕ್ಸ್ ಮತ್ತು ತಾಂತ್ರಿಕ ಜವಳಿ ಉತ್ಪನ್ನಗಳ ಉತ್ಪಾದನೆಯನ್ನು ಉತ್ತೇಜಿಸಲು ದೇಶದಲ್ಲಿ ಜವಳಿ ಉದ್ಯಮವು ಗಾತ್ರ ಮತ್ತು ಪ್ರಮಾಣವನ್ನು ಸಾಧಿಸಲು ಮತ್ತು ಸ್ಪರ್ಧಾತ್ಮಕವಾಗಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಅನುಷ್ಠಾನಕ್ಕೆ ತಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top