ಶ್ರೀನಗರ: ಅನಂತನಾಗ್ನ ಪಹಲ್ಗಾಮ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಅಮೀರ್ ಖಾನ್ಗೆ ಸೇರಿದ ಒಂದು ಮಾಳಿಗೆಯ ಕಟ್ಟಡವನ್ನು ನಾಗರಿಕ ಆಡಳಿತ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಶನಿವಾರ ಮುಂಜಾನೆಯೇ ಕೆಡವುವ ಕಾರ್ಯ ಆರಂಭವಾಗಿದೆ.
ಮೂಲಗಳ ಪ್ರಕಾರ, ಗುಲಾಂ ನಬಿ ಖಾನ್ ಅಲಿಯಾಸ್ ಅಮೀರ್ ಖಾನ್ ಹಿಜ್ಬುಲ್ ಮುಜಾಹಿದ್ದೀನ್ನ ಉನ್ನತ ಕಾರ್ಯಾಚರಣೆಯ ಕಮಾಂಡರ್. ಅವನು 90 ರ ದಶಕದ ಆರಂಭದಲ್ಲಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರಕ್ಕೆ ಆಗಮಿಸಿದ್ದ.
Jammu and Kashmir Administration demolishes property of Hizbul Mujahideen terrorist commander Amir Khan, in Anantnag’s Pahalgam pic.twitter.com/x1F28YFwAK
— ANI (@ANI) December 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.