News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿದ್ದೇಶ್ವರ ಸ್ವಾಮಿಗಳ ಜೀವನಗಾಥೆ ಪಠ್ಯದಲ್ಲಿ ಅಳವಡಿಸಲು ಸರ್ಕಾರ ಚಿಂತನೆ

ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರ ಜೀವನಗಾಥೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನ ಖಾತೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸುವ ಬಗ್ಗೆ ಅವರ ಊಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ದೇಶ್ವರ ಸ್ವಾಮೀಜಿಗಳು ಸೋಮವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ನಿನ್ನೆ ಸಂಜೆ ಅವರ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top