ನವದೆಹಲಿ: ಇದೇ ಮೊದಲ ಬಾರಿಗೆ ವಿಶ್ವದ 200 ಅತ್ಯುತ್ತಮ ವಿಶ್ವವಿದ್ಯಾನಿಲಯಗಳ ಪೈಕಿ ಭಾರತದ ಎರಡು ವಿಶ್ವವಿದ್ಯಾನಿಲಯಗಳು ಸ್ಥಾನವನ್ನು ಪಡೆದುಕೊಂಡಿದೆ.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ 147ನೇ ಸ್ಥಾನ ಪಡೆದುಕೊಂಡಿದೆ ಮತ್ತು ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 179ನೇ ಸ್ಥಾನವನ್ನು ಪಡೆದುಕೊಂಡಿದೆ.
ಅಷ್ಟೇ ಅಲ್ಲದೇ ಇತರ 14 ವಿಶ್ವವಿದ್ಯಾನಿಲಯಗಳು ಕೂಡ ಪಟ್ಟಿಯಲ್ಲಿವೆ. ಐಐಟಿ ಬಾಂಬೆ 200ನೇ ಸ್ಥಾನ, ಐಐಟಿ ಮದ್ರಾಸ್ 202ನೇ ಸ್ಥಾನ ಮತ್ತು ಖಾನ್ಪುರ 271ನೇ ಸ್ಥಾನವನ್ನು ಪಡೆದುಕೊಂಡಿದೆ.
Massachusetts Institute of Technology (MIT) ಮೊದಲ ಸ್ಥಾನವನ್ನು ಪಡೆದುಕೊಂಡರೆ, ಹಾರ್ವ್ರ್ಡ್ ವಿಶ್ವವಿದ್ಯಾಲಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.