News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.‌

ಬಳಿಕ ಮಾತನಾಡಿದ ಅವರು, ಈಗಾಗಲೇ ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂಗೊಳಿಸಲಾಗಿದ್ದು. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಅವರು ಬೆಂಗಳೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು‌.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top