News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇಂದ್ರದಿಂದ ನೂತನ ಆಪರೇಟಿಂಗ್ ಸಿಸ್ಟಮ್ ಬಿಡುಗಡೆ

opನವದೆಹಲಿ: ತನ್ನದೇ ಆದ ನೂತನ ಮತ್ತು ಸುಧಾರಿತ ಆಪರೇಟಿಂಗ್ ಸಿಸ್ಟಮ್‌ನ್ನು ಬಿಡುಗಡೆಗೊಳಿಸಲು ಭಾರತ ಸರ್ಕಾರ ಮುಂದಾಗಿದೆ.

ಭಾರತ್ ಆಪರೇಟಿಂಗ್ ಸಿಸ್ಟಮ್ ಸೊಲ್ಯೂಷನ್ ಅಥವಾ ಬಾಸ್(BOSS) ಹೆಸರಿನಲ್ಲಿ ಈ ನೂತನ ಆಪರೇಟಿಂಗ್ ಸಿಸ್ಟಮ್‌ನ್ನು ಬಿಡುಗಡೆಗೊಳಿಸಲಾಗುತ್ತಿದೆ.

ಮೂಲಗಳ ಪ್ರಕಾರ ಮೈಕ್ರೋಸಾಫ್ಟ್ ವಿಂಡೋಸ್ ಮತ್ತಿತರ ಎಲ್ಲಾ ಆಪರೇಟಿಂಗ್ ಸಿಸ್ಟಮ್‌ಗಳನ್ನು ‘ಬಾಸ್’ ರಿಪ್ಲೇಸ್ ಮಾಡಲಿದೆ. ಇದೇ ವಾರದಲ್ಲಿ ಇದು ಬಿಡುಗಡೆಯಾಗುವ ಸಾಧ್ಯತೆ ಇದೆ. ಇದನ್ನು ಗುಜರಾತ್ ವಿಶ್ವವಿದ್ಯಾನಿಲಯದ ಸಹಾಯದೊಂದಿಗೆ ಅಭಿವೃದ್ಧಿಪಡಿಸಲಾಗಿದೆ.

ಹ್ಯಾಕರ್‌ಗಳಿಂದ ಮುಕ್ತಿ ಪಡೆಯುವ ಸಲುವಾಗಿ ಸರ್ಕಾರ ತನ್ನ ಕಛೇರಿಗಳಲ್ಲಿ ಇದನ್ನು ಬಳಸಲಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top