ನವದೆಹಲಿ: ವಿದ್ಯಾರ್ಥಿಗಳ ಪರೀಕ್ಷೆಯ ಆತಂಕವನ್ನು ನಿವಾರಣೆ ಮಾಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಬರೆದಿರುವ ಎಕ್ಸಾಮ್ ವಾರಿಯರ್ಸ್ ಪುಸ್ತಕ ಈಗ 13 ಭಾಷೆಗಳಲ್ಲಿ ಲಭ್ಯವಾಗಿದೆ.
ಈ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟರ್ನಲ್ಲಿ ಹಂಚಿಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ.
ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಅಸ್ಸಾಮಿ, ಒಡಿಯಾ, ಬೆಂಗಾಲಿ, ಪಂಜಾಬಿ ಮತ್ತು ಉರ್ದು ಸೇರಿದಂತೆ 13 ಭಾಷೆಗಳಲ್ಲಿ ಎಕ್ಸಾಮ್ ವಾರಿಯರ್ಸ್ ಪುಸ್ತಕ ಲಭ್ಯವಾಗಿದೆ ಎಂದು ತಿಳಿಸುವ ವೀಡಿಯೊವನ್ನು ಮೋದಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.
Delighted that the book #ExamWarriors is now available in 13 languages. pic.twitter.com/dwljhQLfwv
— Narendra Modi (@narendramodi) January 21, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.