News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

11 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು

ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 11 ಮಕ್ಕಳಿಗೆ ಪ್ರಶಸ್ತಿಗಳನ್ನು ನೀಡಲಾಯಿತು.

 ಕಲೆ, ಸಂಸ್ಕೃತಿ, ಶೌರ್ಯ, ನಾವೀನ್ಯತೆ, ಸಮಾಜ ಸೇವೆ ಮತ್ತು ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ ಮಕ್ಕಳನ್ನು ಪ್ರತಿವರ್ಷ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರು ಪದಕ, ಒಂದು ಲಕ್ಷ ರೂಪಾಯಿ ನಗದು ಮತ್ತು ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top