News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. ಸಮಿತಿಯ ನೇತೃತ್ವವನ್ನು ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್‌ ಆಳ್ವ ವಹಿಸಿಕೊಂಡಿದ್ದಾರೆ.

 ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್‌ ಅವರು ಟ್ವಿಟ್‌ ಮಾಡಿ ಮಾಹಿತಿ ನೀಡಿದ್ದಾರೆ.

“ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top