ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

ಮಂಗಳೂರು: ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ  ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಜರುಗಲಿದೆ. ಒಟ್ಟು 25  ಸೆಷನ್‌ಗಳ ವಿಚಾರ ಸಂಕಿರಣ  ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಲಿಟ್‌ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ … Continue reading ಫೆಬ್ರವರಿ 18 ಮತ್ತು 19 ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ