ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾಡಿದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಬಿಜೆಪಿ ಕರ್ನಾಟಕ ಯಡಿಯೂರಪ್ಪ ಅವರ ಭಾಷಣದ ವಿಡಿಯೋ ಅನ್ನು ಟ್ವಿಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಕನ್ನಡದಲ್ಲೇ ಈ ಟ್ವಿಟ್ ಮಾಡಿದ್ದಾರೆ.
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ. https://t.co/tdpgUXqRAz
— Narendra Modi (@narendramodi) February 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.