ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಧುರೀಣ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ 80ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
“ರೈತ ನಾಯಕ, ಹುಟ್ಟು ಹೋರಾಟಗಾರ, ನನ್ನ ನಾಯಕರಾದ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ಹಾರೈಸಿದ್ದಾರೆ.
“ರಾಜ್ಯ ಕಂಡ ಧೀಮಂತ ನಾಯಕ, ಬಿಜೆಪಿಯ ಕಟ್ಟಾಳು, ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ಕೇಂದ್ರೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಗುರು ದತ್ತಾತ್ರೇಯರ ಪರಿಪೂರ್ಣ ಅನುಗ್ರಹ ಮತ್ತು ಸಂಪೂರ್ಣ ಆಶೀರ್ವಾದ ಶ್ರೀ ಯಡಿಯೂರಪ್ಪರವರಿಗೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಟ್ವಿಟ್ ಮಾಡಿದ್ದಾರೆ.
ಯಡಿಯೂರಪ್ಪ ಅವರ ಜನ್ಮದಿನವಾದ ಇಂದೇ ಶಿವಮೊಗ್ಗದಲ್ಲಿ ವಿಮಾನನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದಾರೆ.
ರೈತ ನಾಯಕ, ಹುಟ್ಟು ಹೋರಾಟಗಾರ, ನನ್ನ ನಾಯಕರಾದ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ @BSYBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/txxGDnI5Tw
— Basavaraj S Bommai (@BSBommai) February 27, 2023
ರಾಜ್ಯ ಕಂಡ ಧೀಮಂತ ನಾಯಕ, ಬಿಜೆಪಿಯ ಕಟ್ಟಾಳು, ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ಕೇಂದ್ರೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ @BSYBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಗುರು ದತ್ತಾತ್ರೇಯರ ಪರಿಪೂರ್ಣ ಅನುಗ್ರಹ ಮತ್ತು ಸಂಪೂರ್ಣ ಆಶೀರ್ವಾದ ಶ್ರೀ ಯಡಿಯೂರಪ್ಪರವರಿಗೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/0tj5gCSr1b
— C T Ravi 🇮🇳 ಸಿ ಟಿ ರವಿ (@CTRavi_BJP) February 27, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.