News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಪಾನ್‌ ಡಿಜಿಟಲ್‌ ಸಚಿವರನ್ನು ಭೇಟಿಯಾದ ಕೇಂದ್ರ ಸಚಿವ ಅಶ್ವಿನ್‌ ವೈಷ್ಣವ್

ನವದೆಹಲಿ: ಕೇಂದ್ರ ರೈಲ್ವೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಜಪಾನ್‌ನ ಡಿಜಿಟಲ್ ಸಚಿವ ಕೊನೊ ಟಾರೊ ಅವರನ್ನು ಇಂದು ಭೇಟಿಯಾದರು.

ಇಬ್ಬರೂ ಸಚಿವರು ಭಾರತ ಮತ್ತು ಜಪಾನ್ ನಡುವೆ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಚರ್ಚಿಸಿದರು ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ಟ್ವಿಟ್‌ ಮಾಡಿದ ವೈಷ್ಣವ್‌ ಅವರು, “ಜಪಾನ್‌ನ ಡಿಜಿಟಲ್ ಸಚಿವ ಕೊನೊ ಟಾರೊ ಅವರನ್ನು ಭೇಟಿಯಾದೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರದ ಕುರಿತು ಚರ್ಚಿಸಲಾಗಿದೆ.
ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಭಾರತದ ಟೆಲಿಕಾಂ ಸ್ಟಾಕ್ ಬಗ್ಗೆಯೂ ಚರ್ಚೆ ನಡೆದಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top