ವಾಷಿಂಗ್ಟನ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಅವರೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಉಭಯ ನಾಯಕರು ಸಾಲದ ದೋಷಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು ಎಂದು ವರದಿಗಳು ತಿಳಿಸಿವೆ.
ಅಮೆರಿಕಾ ಪ್ರವಾಸದಲ್ಲಿರುವ ಸೀತಾರಾಮನ್ ಅವರು IMF ಮತ್ತು ವಿಶ್ವಬ್ಯಾಂಕ್ನ ವಾರ್ಷಿಕ ಸ್ಪ್ರಿಂಗ್ ಮೀಟಿಂಗ್ನಲ್ಲಿ ಪಾಲ್ಗೊಳ್ಳಲು ಉನ್ನತ ಅಧಿಕಾರದ ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿದ್ದಾರೆ.
ಬೆಳೆಯುತ್ತಿರುವ ಸಾಲದ ದೋಷಗಳನ್ನು ಪರಿಹರಿಸುವ ಪ್ರಯತ್ನಗಳನ್ನು ಉತ್ತೇಜಿಸುವ ಭಾರತದ ಬದ್ಧತೆಯನ್ನು ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಪುನರುಚ್ಚರಿಸಿದರು ಎಂದು ಹಣಕಾಸು ಸಚಿವಾಲಯವು ಸಭೆಯ ನಂತರ ಟ್ವೀಟ್ನಲ್ಲಿ ತಿಳಿಸಿದೆ.
Union Finance Minister Smt. @nsitharaman met with Ms. @GitaGopinath, FDMD, International Monetary Fund @IMFNews, on the sidelines of the IMF-WB #SpringMeetings 2023 in Washington DC, today. (1/5) pic.twitter.com/jisVbHRXUX
— Ministry of Finance (@FinMinIndia) April 11, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.