ಬಂಟ್ವಾಳ : ರಾಜ್ಯದಾದ್ಯಂತ ನಡೆವ ಅನಿಯಮಿತ ಲೋಡ್ ಶೆಡ್ಡಿಂಗ್ ಅನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ಘಟಕ ಪ್ರತಿಭಟನೆ ನಡೆಸಿತು. ಈ ಸಮಯದಲ್ಲಿ ತೆಂಗಿನ ಗರಿಯನ್ನು ಹೊತ್ತಿಸಿ ಮತ್ತು ಗ್ಯಾಸ್ ಚಿಮಿಣಿಗಳನ್ನು ಹೊತ್ತಿಸಿ ಪ್ರತಿಭಟಿಸಿದರು.
ಈ ಸಮಯದಲ್ಲಿ ಮೆಸ್ಕಾಂಗೆ ಮುತ್ತಿಗೆ ಹಾಕಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ವಿಕಾಸ್ ಪುತ್ತೂರು , ಸುಲೋಚನಾ.ಜಿ.ಕೆ. ಭಟ್, ಪದ್ಮನಾಭ ಕೊಟ್ಟಾರಿ ಮುಂತಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.