ಕೋಲ್ಕಾತಾ: ಇಲ್ಲಿನ ಕಾಶಿಪುರ ಸಮೀಪದ ಕಾರ್ಖಾನೆಯೊಂದರ ಹೊರಭಾಗದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಾರ್ಮಿಕರು ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಈ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಚ್ಚಾ ಬಾಂಬ್ ಒಂದನ್ನು ಗುಪ್ತವಾಗಿ ಇರಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.