ಶ್ರೀನಗರ: ಹಿಂದೂಗಳ ಪವಿತ್ರ ವಾರ್ಷಿಕ ಯಾತ್ರೆ ಅಮರನಾಥ ಯಾತ್ರೆ ಇಂದು ಮುಕ್ತಾಯವಾಗಲಿದೆ. ಇಂದು ದೇವರಿಗೆ ಆರತಿ ಪೂಜೆಯನ್ನು ನೆರವೇರಿಸಲಾಯಿತು ಎಂದು ವರದಿಗಳು ತಿಳಿಸಿವೆ.
ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭಗೊಂಡಿದ್ದು, ಇಲ್ಲಿಯವರೆಗೆ ಸುಮಾರು 3 ಲಕ್ಷಕ್ಕೂ ಅಧಿಕ ಭಕ್ತರು ಯಾತ್ರೆಯನ್ನು ಕೈಗೊಂಡಿದ್ದಾರೆ.
ಯಾತ್ರೆಯ ನಡುವೆ ಮಳೆ, ಭೂಕುಸಿತ ಇತ್ಯಾದಿ ಹವಾಮಾನ ಪರಿಸ್ಥಿತಿಗಳಿಂದಾಗಿ ಯಾತ್ರೆಯನ್ನು ಕೆಲವು ದಿನಗಳ ಕಾಲ ಮೊಟಕುಗೊಳಿಸಲಾಯಿತು. ಉಳಿದಂತೆ ಯಾತ್ರೆ ಸುಗಮವಾಗ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | Morning 'Aarti' performed at Shri Amarnath Cave Shrine in Jammu & Kashmir, earlier today.
The 62-day-long Amarnath Yatra, which began on July 1 will culminate today, August 31, 2023. pic.twitter.com/g39JIA0f9j
— ANI (@ANI) August 31, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.