ಚೆನ್ನೈ: ಡಿಎಂಕೆಯ ಹಿಂದೂ ವಿರೋಧಿ ಧೋರಣೆ ಮತ್ತೊಮ್ಮೆ ಬಟಾಬಯಲಾಗಿದೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಹಿಂದೂ ಧರ್ಮವು ಭಾರತ ಮತ್ತು ಜಗತ್ತಿಗೆ ದೊಡ್ಡ ಅಪಾಯವಾಗಿದೆ ಎಂದು ಹೇಳಿದ್ದಾರೆ.
ಡಿಎಂಕೆ ಸಂಸದ ಎ ರಾಜಾ ಆನ್ಲೈನ್ ಸಭೆಯಲ್ಲಿ, “ಜಾತಿ ಎಂಬ ಜಾಗತಿಕ ಕಾಯಿಲೆಗೆ ಭಾರತವೇ ಮುಖ್ಯ ಕಾರಣ, ಜನರು ಜಾತಿಯಿಂದ ವಿಭಜನೆಯಾಗಿದ್ದಾರೆ, ಜನರು ಜಾತಿಯನ್ನು ಬಳಸಿಕೊಂಡು ಆರ್ಥಿಕ ಮಟ್ಟದಿಂದ ವಿಭಜಿಸಿದ್ದಾರೆ, ಇತರ ದೇಶಗಳಲ್ಲಿ ವಾಸಿಸುವ ಭಾರತೀಯರು ಸಹ ಎಲ್ಲೆಡೆ ಜಾತಿಯನ್ನು ಪ್ರಚಾರ ಮಾಡುತ್ತಿದ್ದಾರೆ” ಎಂದಿದ್ದಾರೆ.
ಅಣ್ಣಾಮಲೈ ಅವರು ಟ್ವಿಟರ್ನಲ್ಲಿ ರಾಜಾ ಅವರ ವಿಡಿಯೋ ಹಂಚಿಕೊಂಡಿದ್ದಾರೆ.
DMK MP A Raja calls Hindu Religion a menace to India & the world.
DMK is the principal reason for creating caste divide & hatred in TN, and the DMK MP has the audacity to blame Sanatana Dharma for the mess they made. pic.twitter.com/fqWO9FiQqY
— K.Annamalai (@annamalai_k) September 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.