ಪಾಲ್ತಾಡಿ : ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೆ.28ರಂದು ಸವಣೂರು ಗ್ರಾ.ಪಂ.ಗೆ ಭೇಟಿ ನೀಡಲಿದ್ದಾರೆ.
ಗ್ರಾ.ಪಂ.ನ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಬಳಿಕ ಗ್ರಾ.ಪಂ. ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಬಳಿಕ ಯುವ ಸಭಾಭವನದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾರ್ಗದರ್ಶನ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಕಾಣಿಯೂರು ಗ್ರಾ.ಪಂ.ಗೂ ಭೇಟಿ ನೀಡುವರು ಎಂದು ಸುಳ್ಯ ಬಿ.ಜೆ.ಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.