ನವದೆಹಲಿ: ಈಶಾನ್ಯದ ಬಂಡುಕೋರ ಸಂಘಟನೆಯಾದ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.
ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ನರೇಂದ್ರ ಮೋದಿ ಸರ್ಕಾರದ ಅವಿರತ ಪ್ರಯತ್ನಗಳು ಈಡೇರಿಕೆಯ ಹೊಸ ಅಧ್ಯಾಯವನ್ನು ಸೇರಿಸಿದ್ದು, ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಅಮಿತ್ ಶಾ ಟ್ವಿಟ್ ಮಾಡಿದ್ದಾರೆ.
ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ. ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರ ಪ್ರಯಾಣಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.
A historic milestone achieved!!!
Modi govt’s relentless efforts to establish permanent peace in the Northeast have added a new chapter of fulfilment as the United National Liberation Front (UNLF) signed a peace agreement, today in New Delhi.
UNLF, the oldest valley-based armed… pic.twitter.com/AiAHCRIavy
— Amit Shah (@AmitShah) November 29, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.