News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಶ್ಚ್ಚಿಮಬಂಗಾಳದಲ್ಲಿ 250 ಕಚ್ಛಾಬಾಂಬ್ ಪತ್ತೆ

cruedಸೂರಿ: ಪಶ್ಚಿಮಬಂಗಾಳದ ಭಿರ್‌ಭುಮ್ ಜಿಲ್ಲೆಯ ನನೂರ್‌ನಲ್ಲಿ ಶುಕ್ರವಾರ ೨೫೦ ಕಚ್ಛಾಬಾಂಬ್‌ಗಳು ಪತ್ತೆಯಾಗಿದ್ದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

ನನೂರ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಬಾಗ್ದಾಪರ ಏರಿಯಾದ ಮನೆಯೊಂದರಲ್ಲಿ ಈ ಕಚ್ಛಾಬಾಂಬ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಐದು ಪ್ಲಾಸ್ಟಿಕ್ ಚೀಲಗಳಲ್ಲಿ ಇವುಗಳನ್ನು ತುಂಬಿ ಇಡಲಾಗಿತ್ತು. ಮನೆಯೊಳಗೆ ರೈಡ್ ನಡೆಸುವ ವೇಳೆ ಯಾರನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಈ ಹಿಂದೆಯೂ ಅನೇಕ ಬಾರಿ ಕಚ್ಛಾಬಾಂಬ್‌ಗಳು ಪತ್ತೆಯಾಗಿವೆ. ಭಯೋತ್ಪಾದನ ಚಟುವಟಿಕೆಗಳು ಇಲ್ಲಿ ನಡೆಯುತ್ತಿರುವ ಬಗ್ಗೆಯೂ ಅನುಮಾನಗಳಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top