ಬೆಂಗಳೂರು: ಸಮರ್ಥ ಭಾರತ ವತಿಯಿಂದ ಆಯೋಜಿಸಲಾಗಿರುವ 10ನೇ ವರ್ಷದ ಬಿ ಗುಡ್ ಡು ಗುಡ್ ಅಭಿಯಾನದ ಉದ್ಘಾಟನೆ ಕಾರ್ಯಕ್ರಮ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಗೋಮತಿದೇವಿ, ಬೆಂಗಳೂರು ಸಿಟಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ಮಾಜಿ ಕುಲಪತಿಗಳಾದ ಪ್ರೊ. ನರಸಿಂಹಮೂರ್ತಿ ಹಾಗೂ ಸಮರ್ಥ ಭಾರತದ ಮಾರ್ಗದರ್ಶಕ ನಾ. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
ರಾಜ್ಯವ್ಯಾಪಿಯಾಗಿ ಜನವರಿ 12 ರಿಂದ 26ರವರೆಗೆ ಅಭಿಯಾನ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.