ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ಭಗವಾನ್ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. ಅಂಚೆ ಚೀಟಿಯ ವಿನ್ಯಾಸಗಳಲ್ಲಿ ರಾಮ ಮಂದಿರ, ಚೌಪೈ ‘ಮಂಗಲ್ ಭವನ ಅಮಂಗಲ್ ಹರಿ’, ಸೂರ್ಯ, ಸರಯು ನದಿ ಮತ್ತು ದೇವಾಲಯದ ಸುತ್ತಮುತ್ತಲಿನ ಶಿಲ್ಪಗಳು ಸೇರಿವೆ
ಆರು ಅಂಚೆಚೀಟಿಗಳು ರಾಮ ಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿ ಬಗೆಗೆ ಇದೆ.
ಅಂಚೆ ಪುಸ್ತಕವು ಭಗವಾನ್ ರಾಮನ ಅಂತರರಾಷ್ಟ್ರೀಯ ಪ್ರಭಾವವನ್ನು ಪ್ರದರ್ಶಿಸುವ ಪ್ರಯತ್ನವಾಗಿದೆ. ಈ 48 ಪುಟಗಳ ಪುಸ್ತಕವು ಯುಎಸ್, ನ್ಯೂಜಿಲೆಂಡ್, ಸಿಂಗಾಪುರ, ಕೆನಡಾ, ಕಾಂಬೋಡಿಯಾ ಮತ್ತು ಯುಎನ್ನಂತಹ ಸಂಸ್ಥೆಗಳು ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳು ಬಿಡುಗಡೆ ಮಾಡಿದ ಅಂಚೆಚೀಟಿಗಳನ್ನು ಒಳಗೊಂಡಿದೆ.
ಈ ಅಂಎ ಚೀಟಿಗಳು ಅಮೋಘವಾಗಿ ಮೂಡಿ ಬಂದಿದೆ. ರಾಮನ ಜೀವನದ ಅಂಶಗಳನ್ನು ಇವು ಪ್ರತಿಬಿಂಬಿಸುತ್ತವೆ.
Prime Minister Narendra Modi releases Commemorative Postage Stamps on Shri Ram Janmbhoomi Mandir and a book of stamps issued on Lord Ram around the world. Components of the design include the Ram Mandir, Choupai 'Mangal Bhavan Amangal Hari', Sun, Sarayu River and Sculptures in… pic.twitter.com/ISBKLFORG4
— ANI (@ANI) January 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.