ನವದೆಹಲಿ: 26 ವರ್ಷಗಳ ಹಿಂದೆ ಇದೇ ದಿನ ಭಾರತವು ಪೋಖ್ರಾನ್ನಲ್ಲಿ ಪರಮಾಣು ಪರೀಕ್ಷೆಯನ್ನು ನಡೆಸಿ ಇಡೀ ವಿಶ್ವವನ್ನೇ ನಿಬ್ಬೆರಗುಗೊಳಿಸಿತ್ತು. ಇಂದು ಆ ಸಾಧನೆಯನ್ನು ಸ್ಮರಿಸಲಾಗುತ್ತಿದೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು 1998 ರ ಮೇ.11ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆಯನ್ನು ಇಂದು ನೆನಪಿಸಿಕೊಂಡು, “ಈ ಮಹತ್ವದ ನಿರ್ಧಾರವು ನಮ್ಮ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿದೆ” ಎಂದು ಹೇಳಿದರು.
ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಜೈಶಂಕರ್, “ಪ್ರಸ್ತುತ ಎನ್ಡಿಎ ಸರ್ಕಾರವು ಆ ಅಡಿಪಾಯದ ಮೇಲೆ ನಿರ್ಮಾಣ ಮಾಡುತ್ತಿದೆ, ಭಯೋತ್ಪಾದನೆಯನ್ನು ದೃಢವಾಗಿ ಎದುರಿಸುತ್ತಿದೆ ಮತ್ತು ನಮ್ಮ ಗಡಿ ಮೂಲಸೌಕರ್ಯವನ್ನು ನಿರ್ಮಿಸಿದೆ. ರಾಷ್ಟ್ರೀಯ ಭದ್ರತೆಯ ವಿಷಯ ಬಂದಾಗ ಯಾರು ಎಲ್ಲಿ ನಿಲ್ಲುತ್ತಾರೆ ಎಂಬುದು ದೇಶಕ್ಕೆ ತಿಳಿದಿರಬೇಕು” ಎಂದಿದ್ದಾರೆ.
ನಮ್ಮ ರಾಜಕೀಯ ಆಯ್ಕೆಗಳು ಅಂತಿಮವಾಗಿ ಭವಿಷ್ಯದ ಆಯ್ಕೆಗಳಾಗಿವೆ ಎಂದಿದ್ದಾರೆ.
This day in 1998, an NDA Government finally exercised India’s nuclear weapon option. That momentous decision has since ensured our National Security.
The current NDA Government has built on that foundation, robustly countering terror and building our border infrastructure.
The…
— Dr. S. Jaishankar (Modi Ka Parivar) (@DrSJaishankar) May 11, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.