ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ನಾಳೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಗಣ್ಯಾತೀಗಣ್ಯರು ಆಗಮಿಸಲಿದ್ದಾರೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಸಶೆಲ್ಸ್ ದೇಶದ ಉಪಾಧ್ಯಕ್ಷ ಅಹ್ಮಮದ್ ಅಫೀಫ್ ಭಾರತಕ್ಕೆ ಆಗಮಿಸಿದ್ದಾರೆ
ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಏಳು ದೇಶಗಳ ನಾಯಕರು ಸಮಾರಂಭದಲ್ಲಿ ಭಾಗಿಯಾಗುವುದಾಗಿ ಘೋಷಿಸಿದ್ದಾರೆ.
ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಭೂತಾನ್ನ ತ್ಶೆರಿಂಗ್ ತೊಬ್ಗೇ ಮತ್ತು ಸೆಶೆಲ್ಸ್ನ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ಭಾರತದ ಆಹ್ವಾನವನ್ನು ಸ್ವೀಕರಿಸಿದ್ದಾರೆ.
Warm welcome to VP Ahmed Afif of Seychelles as he arrives in New Delhi to attend the swearing-in ceremony of PM @narendramodi and Council of Ministers.
Received by Secy (CPV & OIA) @mukteshpardeshi at the airport.
The visit will impart further momentum to 🇮🇳-🇸🇨 bilateral… pic.twitter.com/lNnDDiEEnL
— Randhir Jaiswal (@MEAIndia) June 8, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.