ಪ್ಯಾರಿಸ್: ಭಾರತವು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಪದಕದ ಖಾತೆಗಳನ್ನು ತೆರೆದಿದೆ. ಇಂದು ನಡೆದ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ ಅವನಿ ಲೆಖರಾ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅದೇ ಸ್ಪರ್ಧೆಯಲ್ಲಿ ಮೋನಾ ಅಗರ್ವಾಲ್ ಕಂಚಿನ ಪದಕವನ್ನು ಜಯಿಸಿದ್ದಾರೆ. ಅವನಿ ಅವರು ಪಡೆದ ಸತತ ಎರಡನೇ ಪ್ಯಾರಾಲಿಂಪಿಕ್ ಗೇಮ್ಸ್ ಚಿನ್ನದ ಪಪದಕ ಇದಾಗಿದೆ.
ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ಸ್ ಚಿನ್ನ ಜಯಿಸಿರುವ ಅವನಿ ಮತ್ತೆ ಬಂಗಾರದ ಗರಿಮೆಯನ್ನು ಮುಡಿಗೇರಿಸಿದ್ದಾರೆ.
11 ವರ್ಷದವಳಿದ್ದಾಗ ಕಾರು ಅಪಘಾತದಲ್ಲಿ ಸೊಂಟದ ಕೆಳಗೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಗಾಲಿಕುರ್ಚಿಯನ್ನು ಅವಲಂಬಿಸಿರುವ ಅವನಿ, 2021 ರಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಶೂಟಿಂಗ್ನಲ್ಲಿ ಪದಕಗಳನ್ನು ಗೆದ್ದ ದೇಶದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
India opens its medal account in the #Paralympics2024!
Congratulations to @AvaniLekhara for winning the coveted Gold in the R2 Women 10M Air Rifle SH1 event. She also creates history as she is the 1st Indian woman athlete to win 3 Paralympic medals! Her dedication continues to…
— Narendra Modi (@narendramodi) August 30, 2024
Congratulations to Mona Agarwal on winning the Bronze medal in R2 Women 10m Air Rifle SH1 event at the Paris #Paralympics2024!
Her remarkable achievement reflects her dedication and quest for excellence. India is proud of Mona! #Cheer4Bharat
— Narendra Modi (@narendramodi) August 30, 2024
Goosebump Moments!
India’s🇮🇳 National Anthem Playing at Avani Lekhara’s Victory Ceremony at Paris 2024 Paralympic Games!#Paris2024 #Cheer4Bharat #Paralympics2024@mansukhmandviya @MIB_India @PIB_India @IndiaSports @Media_SAI @AkashvaniAIR @ParalympicIndia @PCI_IN_Official… pic.twitter.com/TQopka00zZ
— Doordarshan Sports (@ddsportschannel) August 30, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.