ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆ ಆಚರಣೆಯಲ್ಲಿ ಭಾಗವಹಿಸಿದರು.
ವೀಡಿಯೊವೊಂದರಲ್ಲಿ, ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿ ಜೊತೆಗೂಡಿದ ಪಿಎಂ ಮೋದಿಯವರು ಗಣೇಶನ ವಿಗ್ರಹಕ್ಕೆ ಆರತಿ ಮತ್ತು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ಕಾಣಬಹುದು. ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಸಾಂಪ್ರದಾಯಿಕ ಟೋಪಿ ಧರಿಸಿರುವುದು ವಿಶೇಷವಾಗಿತ್ತು.
“ಸಿಜೆಐ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಜಿ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡೆ. ಭಗವಾನ್ ಶ್ರೀ ಗಣೇಶ್ ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ನೀಡಲಿ” ಎಂದು ಎಕ್ಸ್ ಪೋಸ್ಟ್ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
#WATCH | PM #NarendraModi visited CJI #DYChandrachud's residence in #NewDelhi for #Ganpati poojan@narendramodi pic.twitter.com/LmIYLQSjNy
— Hindustan Times (@htTweets) September 11, 2024
सरन्यायाधीश, न्यायमूर्ती डी वाय चंद्रचूड जी यांच्या निवासस्थानी गणेश पूजेत सामील झालो.
भगवान श्री गणेश आपणा सर्वांना सुख, समृद्धी आणि उत्तम आरोग्य देवो. pic.twitter.com/5jNA0i45Zb
— Narendra Modi (@narendramodi) September 11, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.