ಓಸ್ಲೋಂ: ಟುನೇಶಿಯಾದ ನ್ಯಾಷನಲ್ ಡೈಲಾಗ್ ಕ್ವಾರ್ಟರ್ 2015ನೇ ಸಾಲಿನ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಪಾತ್ರವಾಗಿದೆ.
2011ರ ಜಾಸ್ಮೀನ್ ರಿವಲ್ಯೂಷನ್ ಬಳಿಕ ಈ ಸಂಸ್ಥೆ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ನೋಬೆಲ್ ಶಾಂತಿ ಪುರಸ್ಕಾರ ನೀಡಲಾಗುತ್ತಿದೆ ಎಂದು ನೋಬೆಲ್ ಸಮಿತಿ ತಿಳಿಸಿದೆ.
ನೋಬೆಲ್ ಶಾಂತಿ ಪುರಸ್ಕಾರ 8 ಮಿಲಿಯನ್ ಸ್ವೀಡಿಶ್ ಕ್ರೌನ್(972,000 ಡಾಲರ್)ಗಳನ್ನು ಒಳಗೊಂಡಿದ್ದು, ಅ.10ರಂದು ಇದನ್ನು ಪ್ರದಾನ ಮಾಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.