ನವದೆಹಲಿ: 2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶವು ಹೊದಬಿದ್ದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಜನತೆ ಮತ್ತು ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಕಾಂಗ್ರೆಸ್ನ ಮಹಾ ವಿಕಾಸ್ ಅಘಾಡಿ (ಎಂವಿಎ) ಮೇಲೆ ಭರ್ಜರಿ ಜಯ ಸಾಧಿಸಿದೆ. ಎನ್ಡಿಎಗೆ ಐತಿಹಾಸಿಕ ಜನಾದೇಶ ನೀಡಿರುವ ಮಹಾರಾಷ್ಟ್ರದ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ಅಭಿವೃದ್ಧಿ ಗೆಲ್ಲುತ್ತದೆ! ಉತ್ತಮ ಆಡಳಿತ ಗೆಲ್ಲುತ್ತದೆ! ಒಗ್ಗಟ್ಟಿನಿಂದ ನಾವು ಇನ್ನೂ ಎತ್ತರಕ್ಕೆ ಏರುತ್ತೇವೆ! ಎನ್ಡಿಎಗೆ ಐತಿಹಾಸಿಕ ಜನಾದೇಶಕ್ಕಾಗಿ ಮಹಾರಾಷ್ಟ್ರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ, ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗಾಗಿ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.
ಪ್ರತಿಯೊಬ್ಬ ಎನ್ಡಿಎ ಕಾರ್ಯಕರ್ತರ ಪ್ರಯತ್ನಗಳಿಗಾಗಿ ನಾನು ಹೆಮ್ಮೆಪಡುತ್ತೇನೆ. ಅವರು ಕಷ್ಟಪಟ್ಟು ಕೆಲಸ ಮಾಡಿದರು, ಜನರ ನಡುವೆ ಹೋದರು ಮತ್ತು ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ವಿವರಿಸಿದರು ಎಂದಿದ್ದಾರೆ.
ಜಾರ್ಖಾಂಡ್ನಲ್ಲಿ ಎನ್ಡಿಎ ಸೋತರೂ ಕೂಡ ಮೋದಿ ಅಲ್ಲಿನ ಜನತೆಗೆ ವಿನಂಬ್ರವಾಗಿ ಧನ್ಯವಾದ ಹೇಳಿದ್ದಾರೆ.
Development wins!
Good governance wins!
United we will soar even higher!
Heartfelt gratitude to my sisters and brothers of Maharashtra, especially the youth and women of the state, for a historic mandate to the NDA. This affection and warmth is unparalleled.
I assure the…
— Narendra Modi (@narendramodi) November 23, 2024
NDA’s pro-people efforts resonate all over!
I thank people across various states for blessing NDA candidates in the various by-polls held. We will leave no stone unturned in fulfilling their dreams and aspirations.
— Narendra Modi (@narendramodi) November 23, 2024
I am proud of every NDA Karyakarta for their efforts on the ground. They worked hard, went among people and elaborated on our good governance agenda.
— Narendra Modi (@narendramodi) November 23, 2024
I thank the people of Jharkhand for their support towards us. We will always be at the forefront of raising people’s issues and working for the state.
I also congratulate the JMM-led alliance for their performance in the state. @HemantSorenJMM
— Narendra Modi (@narendramodi) November 23, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.