ನವದೆಹಲಿ: ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು ಐದು ಟನ್ಗಳಷ್ಟು ಡ್ರಗ್ಸ್ಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಇದು ಭಾರತೀಯ ಕೋಸ್ಟ್ ಗಾರ್ಡ್ ಹತ್ತಿಕ್ಕಿದ ಇದುವರೆಗಿನ ಅತಿದೊಡ್ಡ ಡ್ರಗ್ ಕಳ್ಳ ಸಾಗಣೆ ಇದಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
“ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ನೀರಿನಲ್ಲಿ ಮೀನುಗಾರಿಕೆ ದೋಣಿಯಿಂದ ಸುಮಾರು ಐದು ಟನ್ ಡ್ರಗ್ಸ್ ಗಳನ್ನು ವಶಪಡಿಸಿಕೊಂಡಿದೆ. ಇದು ಭಾರತೀಯ ಕೋಸ್ಟ್ ಗಾರ್ಡ್ ನಿಂದ ಇದುವರೆಗಿನ ಅತಿದೊಡ್ಡ ಡ್ರಗ್ ಸಾಗಾಟ ಹತ್ತಿಕ್ಕುವ ಕಾರ್ಯಾಚರಣೆಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
Indian Coast Guard has apprehended a huge consignment of around five tonnes of drugs from a fishing boat in the Andaman waters. This is likely to be the biggest ever drug haul by the Indian Coast Guard ever. More details awaited: Defence Officials pic.twitter.com/hxpAehEn2r
— ANI (@ANI) November 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.