×
Home About Us Advertise With s Contact Us

ರವಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ಸೋನಿಯಾ ಸೂಚನೆ

raviನವದೆಹಲಿ: ಐಎಎಸ್ ಅಧಿಕಾರಿ ಡಿ.ಕೆ ಅವರ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿಯವರ ಸೂಚನೆಯನ್ನು ಸಿದ್ದರಾಮಯ್ಯನವರಿಗೆ ತಲುಪಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.

ಸಿಬಿಐ ತನಿಖೆಗೆ ಒತ್ತಡಗಳು ಹೆಚ್ಚಾಗುತ್ತಿರುವುದರಿಂದ, ರಾಜ್ಯಾದ್ಯಂತ ಜನ ಪ್ರತಿಭಟನೆ ನಡೆಸುತ್ತಿರುವುದರಿಂದ ಸರ್ಕಾರದ ಮೇಲೆ ಕಟ್ಟ ಪರಿಣಾಮಗಳು ಬೀಳದಂತೆ ತಡೆಯಲು ಸೋನಿಯಾ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಐಎಎಸ್ ಅಧಿಕಾರಿಗಳ ಅಸೋಸಿಯೇಶನ್ ಕೂಡ ರವಿ ಸಾವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿದೆ.

Tags: , ,

 

Recent News

Pungava 01-10-2018
23 hours ago  
Back To Top
error: Content is protected !!