ನವದೆಹಲಿ: ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಯವರು, ಮಂಡಳಿಯ ಸ್ಥಾಪನೆಯು ಅಪಾರ ಸಂತೋಷದ ವಿಷಯ ಎಂದು ಕರೆದರು, ವಿಶೇಷವಾಗಿ ದೇಶದ ಕಷ್ಟಪಟ್ಟು ದುಡಿಯುವ ಅರಿಶಿನ ಬೆಳೆಗಾರರಿಗೆ ಖುಷಿಯ ವಿಚಾರ ಎಂದರು.
ಈ ಮಂಡಳಿಯು ಅರಿಶಿನ ಉತ್ಪಾದನೆಯಲ್ಲಿ ನಾವೀನ್ಯತೆ, ಜಾಗತಿಕ ಪ್ರಚಾರ ಮತ್ತು ಮೌಲ್ಯವರ್ಧನೆಗೆ ಉತ್ತಮ ಅವಕಾಶಗಳನ್ನು ಖಚಿತಪಡಿಸುತ್ತದೆ ಎಂದು ಅವರು ಒತ್ತಿ ಹೇಳಿದರು.
ಇದು ಪೂರೈಕೆ ಸರಪಳಿಯನ್ನು ಬಲಪಡಿಸುತ್ತದೆ, ರೈತರಿಗೆ ಮತ್ತು ಗ್ರಾಹಕರಿಗೆ ಸಮಾನವಾಗಿ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು.
The establishment of the National Turmeric Board is a matter of immense joy, particularly for our hardworking turmeric farmers across India!
This will ensure better opportunities for innovation, global promotion and value addition in turmeric production. It will strengthen the… https://t.co/Inwmrj4rBd
— Narendra Modi (@narendramodi) January 14, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.