ನವದೆಹಲಿ: ಕೇಂದ್ರ ಹನಕಾಸು ಸಚಿವ ಅರುಣ್ ಜೇಟ್ಲಿ ಅವರು ಏಷ್ಯಾದ ವರ್ಷದ ಹಣಕಾಸು ಸಚಿವ ಗೌರವಕ್ಕೆ ಪಾತ್ರರಾಗಿದ್ದಾರೆ.
ಲಂಡನ್ ಮೂಲದ ಎಮರ್ಜಿಂಗ್ ಮಾರ್ಕೆಟ್ಸ್ ಎಂಬ ನಿಯತಕಾಲಿಕೆ ಜೇಟ್ಲಿ ಅವರಿಗೆ ಈ ಬಿರದನ್ನು ನೀಡಿದೆ. ಕಳೆದ 18 ತಿಂಗಳುಗಳಿಂದ ಭಾರತದ ಅರ್ಥ ವ್ಯವರ್ಸತೆ ಸುಧಾರಣೆಗೆ ಶ್ರಮಿಸುತ್ತಿರುವ ಅವರ ಕೊಡುಗೆ ಮಹತ್ವದ್ದು ಎಂದು ಪತ್ರಿಕೆ ಹೇಳಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.