ನವದೆಹಲಿ : ಕೇಂದ್ರ ಸರಕಾರ ಸಮಾನ ನಾಗರೀಕ ಸಂಹಿತೆ ಪರವಾಗಿದ್ದರೆ ಅದನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಿ ಎಂದು ಸುಪ್ರೀಂ ಕೇಂದ್ರ ಸರಕಾಕ್ಕೆ ಹೇಳಿದೆ.
ಸುಪ್ರೀಂಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಯನ್ನು ನಡೆಸುವ ಸಂದರ್ಭ ಈ ಮಾತನ್ನು ಕೇಂದ್ರ ಸರಕಾರಕ್ಕೆ ಹೇಳಿದೆ. ವಿಚ್ಛೇದನ ಪಡೆಯಲು ಕ್ರಿಶ್ಚಿಯನ್ ಧರ್ಮಿಯರಿಗೆ 2 ವರ್ಷಗಳ ಅವಧಿ ಬೇಕಾಗಿದ್ದು ಉಳಿದ ಧರ್ಮಗಳಲ್ಲಿ ಒಂದು ವರ್ಷದ ಸಮಯ ನೀಡಲಾಗಿದೆ. ಇದರಿಂದ ತಾರತಮ್ಯ ಎದುರಿಸಿದಂತಾಗುತ್ತದೆ.
ಈ ಬಗ್ಗೆ ಸುಪ್ರೀಂಕೋರ್ಟ್ ಸಾಲಿಸಿಟರ್ ಜನರಲ್ಗೆ ಬೇರೆ ಬೇರೆ ಧರ್ಮಗಳಲ್ಲಿರುವ ವೈಯಕ್ತಿಕ ಕಾನೂನು ನಲ್ಲಿರುವ ಗೊಂದಲ ಪರಿಹರಿಸಬೇಕೆಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.