ನವದೆಹಲಿ: ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಇಂದು ಸಾಮಾಜಿಕ ನ್ಯಾಯದ ಕನಸನ್ನು ನನಸಾಗಿಸಲು ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.
ಅಂಬೇಡ್ಕರ್ ಅವರ ತತ್ವಗಳು ಮತ್ತು ಆಲೋಚನೆಗಳು ‘ಆತ್ಮನಿರ್ಭರʼ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ಬಲಪಡಿಸುತ್ತವೆ ಮತ್ತು ವೇಗಗೊಳಿಸುತ್ತವೆ ಎಂದು ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ನಂತರ, ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಗಣ್ಯರೊಂದಿಗೆ ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.
Paid homage to Dr. Ambedkar along with other dignitaries at the Parliament House complex earlier this morning. pic.twitter.com/D01WRL89Qe
— Narendra Modi (@narendramodi) April 14, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.