ಮಂಗಳೂರು : ಪ್ರಗತಿಪರ ಕೃಷಿಕ, ಸಮಾಜ ಸೇವಕ, ಸಮಾಜ ಸುಧಾರಕ ಹಾಗೂ ಹಿರಿಯರೂ ಆಗಿದ್ದ ಮಿಜಾರು ಶ್ರೀ ಜೀವನಂಧರ್ ಜೈನ್ರವರು ನಿಧನ ಸುದ್ಧಿ ಪರಿಸರದ ಎಲ್ಲರಿಗೂ ದು:ಖವನ್ನು ತಂದಿದೆ.
ಸಮಾಜಕ್ಕೆ ಅವರು ನೀಡಿದ ಸೇವೆಯನ್ನು ಹಾಗೂ ಅವರ ಆದರ್ಶವನ್ನು ಸ್ಮರಿಸುತ್ತಾ ಅವರ ನಿಧನದ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೂ ಹಾಗೂ ಅವರ ಅಭಿಮಾನಿಗಳಿಗೂ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ಸಂತಾಪಗಳನ್ನು ಸೂಚಿಸುತ್ತೇನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.