ಟೊರೆಂಟೋ: ಮಾರ್ಕ್ ಕಾರ್ನಿ ಕೆನಡಾದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಲಿಬರಲ್ ಪಕ್ಷವು ಸಂಸತ್ತಿನಲ್ಲಿ ಸಂಪೂರ್ಣ ಬಹುಮತಕ್ಕೆ ಅಗತ್ಯವಿರುವ 172 ಸ್ಥಾನಗಳನ್ನು ಗೆಲ್ಲುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಇದುವರೆಗೆ ಪೂರ್ಣ ಫಲಿತಾಂಶಗಳು ಲಭ್ಯವಾಗಿಲ್ಲ.
ಪ್ರಧಾನಿ ನರೇಂದ್ರ ಮೋದಿಯವರು ಕಾರ್ನಿ ಅವರನ್ನು ಅಭಿನಂದಿಸಿ ಟ್ವಿಟ್ ಮಾಡಿದ್ದಾರೆ. ” ಕೆನಡಾದ ಪ್ರಧಾನ ಮಂತ್ರಿಯಾಗಿ ನೀವು ಆಯ್ಕೆಯಾಗಿದ್ದಕ್ಕಾಗಿ ಮತ್ತು ಲಿಬರಲ್ ಪಕ್ಷವು ಗೆದ್ದಿದ್ದಕ್ಕಾಗಿ ಮಾರ್ಕ್ ಜೆ ಕಾರ್ನಿ ಅವರಿಗೆ ಅಭಿನಂದನೆಗಳು. ಭಾರತ ಮತ್ತು ಕೆನಡಾ ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು, ಕಾನೂನಿನ ನಿಯಮಕ್ಕೆ ದೃಢವಾದ ಬದ್ಧತೆ ಮತ್ತು ಜನರಿಂದ ಜನರ ರೋಮಾಂಚಕ ಸಂಬಂಧಗಳಗೆ ಬದ್ಧವಾಗಿವೆ. ನಮ್ಮ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ನಮ್ಮ ಜನರಿಗೆ ಹೆಚ್ಚಿನ ಅವಕಾಶಗಳನ್ನು ತೆರೆಯಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
Congratulations @MarkJCarney on your election as the Prime Minister of Canada and to the Liberal Party on their victory. India and Canada are bound by shared democratic values, a steadfast commitment to the rule of law, and vibrant people-to-people ties. I look forward to working…
— Narendra Modi (@narendramodi) April 29, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.