ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
X ನಲ್ಲಿ ಪೋಸ್ಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಬಸಂತಗಢದಲ್ಲಿ ಆಪರೇಷನ್ ಬಿಹಾಲಿಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದೆ.
“ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೋಲಿಸ್ ಜಂಟಿ ಕಾರ್ಯಾಚರಣೆಯನ್ನು ಬಸಂತಗಢದ ಬಿಹಾಲಿ ಪ್ರದೇಶದಲ್ಲಿ ಪ್ರಾರಂಭಿಸಿವೆ. ಭಯೋತ್ಪಾದಕರೊಂದಿಗೆ ಮುಖಾಮುಖಿ ನಡೆಯುತ್ತಿದೆ. ಕಾರ್ಯಾಚರಣೆ ಪ್ರಸ್ತುತ ಪ್ರಗತಿಯಲ್ಲಿದೆ” ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
Op BIHALI
Based on specific intelligence, a joint operation was launched by #IndianArmy and @JmuKmrPolice in the Bihali area of #Basantgarh.Contact has been established with #terrorists. The #operation is currently in progress.@adgpi@NorthernComd_IA pic.twitter.com/bEbi8O0bu1
— White Knight Corps (@Whiteknight_IA) June 26, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.