ನವದೆಹಲಿ: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ನಾಮನಿರ್ದೇಶನಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 15 ರವರೆಗೆ ವಿಸ್ತರಿಸಲಾಗಿದೆ.
ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ನಲ್ಲಿ ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯು ಏಪ್ರಿಲ್ 1 ರಂದು ಪ್ರಾರಂಭವಾಯಿತು.
ಶೌರ್ಯ, ಸಾಮಾಜಿಕ ಸೇವೆ, ಪರಿಸರ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಮನ್ನಣೆಗೆ ಅರ್ಹರಾದ ಮಕ್ಕಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
5 ವರ್ಷ ಮೇಲ್ಪಟ್ಟ ಮತ್ತು 18 ವರ್ಷ ಮೀರದ ಯಾವುದೇ ಮಗು ಪ್ರಶಸ್ತಿಗಳಿಗೆ ಅರ್ಹವಾಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.