ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ 100 ವರ್ಷಗಳನ್ನು ಗುರುತಿಸಲು ನೆದರ್ಲ್ಯಾಂಡ್ಸ್ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದೆ.
ಭಾರತದ ಅತ್ಯಂತ ಪ್ರಭಾವಶಾಲಿ ಸಾಮಾಜಿಕ ಸಂಘಟನೆಗಳಲ್ಲಿ ಒಂದಕ್ಕೆ ದೊರೆತ ಅಂತರರಾಷ್ಟ್ರೀಯ ಮನ್ನಣೆ ಇದಾಗಿದೆ.
ಹಿಂದೂ ಸ್ವಯಂಸೇವಕ ಸಂಘ ನೆದರ್ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಈ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ, ಈ ಅಂಚೆಚೀಟಿ ರಾಷ್ಟ್ರೀಯ ಸ್ವಯಂಸೇವಕ ಸಂಘ (#RSS) ನ 100 ವರ್ಷಗಳ ನಿಸ್ವಾರ್ಥ ಸೇವೆಯನ್ನು ಆಚರಿಸುತ್ತದೆ.
ಅಕ್ಟೋಬರ್ 2, 2025 ರಂದು (ವಿಜಯದಶಮಿ), RSS ಭಾರತ ಮಾತೆ ಮತ್ತು ಮಾನವೀಯತೆಯ ಸೇವೆಯಲ್ಲಿ ಶತಮಾವನ್ನು ಪೂರೈಸಿದೆ.
ಈ ಅಂಚೆಚೀಟಿ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸಂಕೇತಿಸುತ್ತದೆ – ಕಾರ್ಯಕರ್ತರ, ಸ್ವಯಂಸೇವಕರ, ಸೇವಕರ ಮತ್ತು ಹಿತೈಷಿಗಳ ತಲೆಮಾರುಗಳಿಗೆ ಗೌರವ ಸೂಚಿಸಿದೆ.
The Netherlands has released a commemorative stamp to mark 100 years of the Rashtriya Swayamsevak Sangh (RSS).
A significant gesture of international recognition for one of India’s most influential social organisations. #RSS100Years pic.twitter.com/PtTgbMzxiB
— BJP (@BJP4India) October 10, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.