
ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಭಕ್ತರು ಹುಂಡಿಗೆ ಹಾಕಿದ, ನೀಡಿದ ದೇಣಿಗೆ ಹಣದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಅಥವಾ ಕಳ್ಳತನವಾಗಿದೆ ಎಂಬ ಗಂಭೀರ ಆರೋಪಗಳು ಇತ್ತೀಚೆಗೆ ಎದ್ದಿವೆ. ಮುಖ್ಯವಾಗಿ 7 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ವಿಶ್ವಹಿಂದೂ ಪರಿಷದ್ನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಎಕ್ಸ್ ಪೋಸ್ಟ್ ಮಾಡಿದ್ದು, ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಬೇಕು, ತನಿಖೆಯನ್ನು ತ್ವರಿತಗೊಳಿಸಬೇಕು, ತ್ವರಿತ ನ್ಯಾಯಾಲಯವು ಪ್ರಕರಣವನ್ನು ದಿನನಿತ್ಯದ ಆಧಾರದ ಮೇಲೆ ಕೈಗೆತ್ತಿಕೊಳ್ಳಬೇಕು ಮತ್ತು ತಪ್ಪಿತಸ್ಥರು ಶಿಕ್ಷೆ ಅನುಭವಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
We demands that in Ayodhya Ram Mandir case…
1. FIR should be filled
2. Investigation be expedited
3. Fast rack court to take-up the matter on day to Day basis and;
4. Guilty persons to suffer their punishment
– Alok Kumar, Int'l President VHP pic.twitter.com/Wn5nLyKesm— Vishva Hindu Parishad -VHP (@VHPDigital) June 24, 2026
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



