
ಚೆನ್ನೈ: 12 ಪುರಸಭೆಗಳಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಗಳನ್ನು ಜಾರಿಗೆ ತರಲು ವಿವರವಾದ ಕಾರ್ಯಸಾಧ್ಯತಾ ವರದಿಗಳನ್ನು (ಡಿಎಫ್ಆರ್) ತಯಾರಿಸಲು ಸಲಹಾ ಸಂಸ್ಥೆಗಳಿಗೆ ಬಿಡ್ಗಳನ್ನು ಆಹ್ವಾನಿಸಿದ್ದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರವು, ಕಮ್ಯುನಿಸ್ಟ್ ಪಕ್ಷಗಳ ಟೀಕೆ ಮತ್ತು ಒತ್ತಡದ ನಂತರ ಟೆಂಡರ್ ಅನ್ನು ಹಿಂತೆಗೆದುಕೊಂಡಿದೆ.
ಹಿಂದಿನ ಡಿಎಂಕೆ ಸರ್ಕಾರದ ಅಡಿಯಲ್ಲಿ ನೈರ್ಮಲ್ಯ ಸೇವೆಗಳ ಖಾಸಗೀಕರಣವನ್ನು ಟಿವಿಕೆ ಪಕ್ಷವು ಬಲವಾಗಿ ವಿರೋಧಿಸಿತ್ತು, ಅಧಿಕಾರಕ್ಕೆ ಬಂದ ಬಳಿಕ ಅದು ಟೆಂಡರ್ ಆಹ್ವಾನಿಸಿದ್ದು ಭಾರೀ ಚರ್ಚೆ ಹುಟ್ಟು ಹಾಕಿತ್ತು.
ಇದೀಗ ಕಮ್ಯೂನಿಷ್ಟರ ವಿರೋಧಕ್ಕೆ ಮಣಿದಿರುವ ವಿಜಯ್ ಜೋಸೆಫ್ ಟೆಂಡರ್ ಹಿಂಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



