News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 19th September 2026

×
Home About Us Advertise With s Contact Us

ನೇಪಾಳಕ್ಕೆ ಮತ್ತೆ 11 ಟನ್‌ ಪರಿಹಾರ ಸಾಮಗ್ರಿ ಕಳುಹಿಸಿದ ನೇಪಾಳ

ನವದೆಹಲಿ: ಭಾರತವು ನೇಪಾಳಕ್ಕೆ ಔಷಧಗಳು, ವಿಧಿವಿಜ್ಞಾನ ಪರೀಕ್ಷೆಗೆ ಅಗತ್ಯವಾದ ಸಾಮಗ್ರಿಗಳು, ಡೇರೆಗಳು, ನೈರ್ಮಲ್ಯ ಕಿಟ್‌ಗಳು, ಮಲಗುವ ಚೀಲಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒಳಗೊಂಡಂತೆ ಮತ್ತೆ 11 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.

ಭೂಕಂಪ ಪೀಡಿತ ನೇಪಾಳದ ಚೇತರಿಕೆಗೆ ಬೆಂಬಲವಾಗಿ ಪರಿಹಾರ ಸಾಮಗ್ರಿಗಳನ್ನು ಹೊತ್ತೊಯ್ದ ಭಾರತೀಯ ವಾಯುಪಡೆಯ 9ನೇ ವಿಮಾನ ಇದಾಗಿದೆ. ನೇಪಾಳದ ಚೇತರಿಕೆಗೆ ಭಾರತವು ತನ್ನ ಬೆಂಬಲವನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಸಾಮಾಜಿಕ ಜಾಲತಾಣವೊಂದರಲ್ಲಿ ತಿಳಿಸಿದ್ದಾರೆ.

ಕಳೆದ ತಿಂಗಳು ನೇಪಾಳವು ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ಇದರಿಂದ ಜನಜೀವನ ಮತ್ತು ಆಸ್ತಿಪಾಸ್ತಿಗೆ ತೀವ್ರ ಹಾನಿಯಾಗಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top