
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಅದರ ನಾಯಕ ಅಭಿಜೀತ್ ದೀಪ್ಕೆ ಅವರಿಗೆ ಅಮೆರಿಕದ ದಾನಿಗಳು ಹಣಕಾಸು ನೀಡುತ್ತಿದ್ದಾರೆ ಎಂದು ಅಮೆರಿಕನ್ ಗಾಯಕಿ ಮೇರಿ ಮಿಲ್ಬೆನ್ ಅವರು ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರೋಧಿ ಶಕ್ತಿಗಳು ಈ ಸಂಘಟನೆಗೆ ಹಣಕಾಸು ಒದಗಿಸುತ್ತಿವೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ.
ಮಿಲ್ಬೆನ್ ಅವರು ಭಾರತದ ಯುವ ದೇಶಭಕ್ತರನ್ನು ಸಂಬೋಧಿಸಿ, “ಇದು ಮೌನವಾಗಿರುವ ಸಮಯವಲ್ಲ” ಎಂದು ಹೇಳಿ, CJPಯ “ವಿನಾಶಕಾರಿ ಮನೋಭಾವ”ದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಲು ಕರೆ ನೀಡಿದ್ದಾರೆ. ಪ್ರಧಾನಿ ಮೋದಿ 25 ವರ್ಷಗಳ ಸೇವೆ ಮತ್ತು ಮೂರು ಬಾರಿ ಚುನಾಯಿತರಾಗಿರುವುದರಿಂದ ಅಂತಹ ಶಕ್ತಿಗಳಿಗೆ ಅವರು ಸುಲಭವಾಗಿ ಶರಣಾಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಲವು ಅಮೆರಿಕನ್ ದಾನಿಗಳು ಜಾಗತಿಕವಾಗಿ ಬಲಪಂಥೀಯ ನಾಯಕರನ್ನು ಗುರಿಯಾಗಿಸಿ, ಅಮೆರಿಕದಲ್ಲಿ ಶಿಕ್ಷಣ ಪಡೆದವರನ್ನು ರಾಡಿಕಲ್ ಮಾಡಿ ಹಣ ನೀಡುವ ಮಾದರಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯವನ್ನು ಕಾಪಾಡಲು ಭಾರತದ ಮಣ್ಣಿನಲ್ಲಿ ಹುಟ್ಟಿ ಬೆಳೆದ ಹೊಸ ಧ್ವನಿ ಎದ್ದು ನಿಂತು ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.
To all the beautiful young patriots in India:
This is not the time to be silent. @abhijeet_dipke and the @Cockroachisback are being funded by donors in the U.S. who are against Prime Minister @NarendraModi and your future under his leadership. Do not fear, my young patriots. Your Prime Minister, who has served India for 25 years, 12 years as Prime Minister, elected three consecutive terms, is not going to bow to disruptive forces from my country.
And these select donors have a pattern globally – target conservative global leaders, find an U.S. educated person from the country, radicalize them, send them back to the country, and fund them to start chaos and destruction. None of them have been successful but have impacted the development and governance of the country.
It is time for a new voice in #India, born, raised, educated on the soil of India, to RISE UP, organize, and peacefully protest the disruptive spirit of the Cockroach Party. There should always be a counter movement to uphold democracy and freedom.
Rise up, young patriots! Rise up!
— Mary Millben (@MaryMillben) October 14, 2026
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



