ನವದೆಹಲಿ: ಹೊಗೆ ಹೊರಸೂಸುವಿಕೆ ಹಗರಣದಲ್ಲಿ ಸಿಲುಕಿರುವ ವೋಕ್ಸ್ವ್ಯಾಗನ್ ಕಾರು ತಯಾರಿಕ ಕಂಪನಿ ಭಾರತದಲ್ಲೂ ತೀವ್ರ ಹೊಡೆತವನ್ನು ಅನುಭವಿಸುತ್ತಿದೆ. ಈ ಹಿನ್ನಲೆಯಲ್ಲಿ ಅದು ನವೆಂಬರ್ 8ರೊಳಗೆ ಭಾರತದಲ್ಲಿನ ತನ್ನ 1 ಲಕ್ಷ ಕಾರುಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ನಿರ್ಧರಿಸಿದೆ.
ಅಟೋಮೊಟಿವ್ ರಿಸರ್ಚ್ ಅಸೋಸಿಯೇಶನ್ ಆಫ್ ಇಂಡಿಯಾ(ಎಆರ್ಎಐ) ವೋಕ್ಸ್ವ್ಯಾಗನ್ ಕಂಪನಿ ಭಾರತೀಯ ಹೊರಸೂಸುವಿಕೆ ನಿಯಮ ಪಾಲಿಸುವ ಬಗ್ಗೆ ಅತೃಪ್ತಿದಾಯಕ ವರದಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ಕಂಪನಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಹಗರಣದ ಪಾಲ್ಗೊಂಡಿರುವ ಆರೋಪ ಹೊತ್ತಿರುವ ವೋಕ್ಸ್ವ್ಯಾಗನ್ ತಯಾರಿಕ ಕಂಪನಿಗೆ ಜಾಗತಿಕ ಮಟ್ಟದಲ್ಲಿ ಭಾರೀ ಹಿನ್ನಡೆಯನ್ನು ಅನುಭವಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.